ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಪ್ರಾರಂಭ
ನವದೆಹಲಿ, 31 ಮಾರ್ಚ್ (ಹಿ.ಸ.) : ಆ್ಯಂಕರ್ : ಭೂಕಂಪ ಪೀಡಿತ ಮ್ಯಾನ್ಮಾರ್ ಬೌದ್ಧ ಮಠವೊಂದರಲ್ಲಿ ಸಿಲುಕಿರುವ ಸುಮಾರು 170 ಸನ್ಯಾಸಿಗಳನ್ನು ರಕ್ಷಿಸಲು ಭಾರತೀಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
Ndrf


ನವದೆಹಲಿ, 31 ಮಾರ್ಚ್ (ಹಿ.ಸ.) :

ಆ್ಯಂಕರ್ : ಭೂಕಂಪ ಪೀಡಿತ ಮ್ಯಾನ್ಮಾರ್ ಬೌದ್ಧ ಮಠವೊಂದರಲ್ಲಿ ಸಿಲುಕಿರುವ ಸುಮಾರು 170 ಸನ್ಯಾಸಿಗಳನ್ನು ರಕ್ಷಿಸಲು ಭಾರತೀಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕಾರ್ಯಾಚರಣೆ ಆರಂಭಿಸಿದೆ ಎಂದು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande