ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ
ಬೆಂಗಳೂರು, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ.ದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ. ಇದೇ ವೇಳೆ ರಾಜ್ಯ ಕಾಂಗ್ರೆಸ್ ನಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್
Cm


ಬೆಂಗಳೂರು, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದೆಹಲಿಗೆ ತೆರಳಲಿದ್ದಾರೆ.ದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಕರ್ನಾಟಕ ಭವನದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಲಿದ್ದಾರೆ.

ಇದೇ ವೇಳೆ ರಾಜ್ಯ ಕಾಂಗ್ರೆಸ್ ನಲ್ಲಿ ನಡೆದಿರುವ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್ತರಣೆ,ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಕೇಂದ್ರದ ವರಿಷ್ಠರೊಂದಿಗೆ ಚರ್ಚೆ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande