ಕರ್ನಾಟಕ ಪ್ರವಾಸದಲ್ಲಿ ರಾಜನಾಥ ಸಿಂಗ್
ಬೆಂಗಳೂರು, 01 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ತುಮಕೂರು ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮಿಗಳ ಜಯಂತಿ ಆಚರಣೆಯಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ರಾತ್ರಿ ಆಗಮಿಸಿದ ಸಚಿವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್
Rajnath singh


ಬೆಂಗಳೂರು, 01 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ತುಮಕೂರು ಸಿದ್ಧಗಂಗಾ ಮಠದಲ್ಲಿ ಡಾ.ಶಿವಕುಮಾರ ಸ್ವಾಮಿಗಳ ಜಯಂತಿ ಆಚರಣೆಯಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ರಾತ್ರಿ ಆಗಮಿಸಿದ ಸಚಿವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande