ಕದಂಬೋತ್ಸವಕ್ಕೆ ಉಪ ಮುಖ್ಯಮಂತ್ರಿಗೆ ಆಹ್ವಾನ
ಬೆಂಗಳೂರು, 10 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕನ್ನಡಿಗರ ಮೊದಲ ರಾಜಧಾನಿ ಕಾರವಾರ ಜಿಲ್ಲೆಯ ಬನವಾಸಿಯಲ್ಲಿ ಏಪ್ರಿಲ್ 12, 13ರಂದು ನಡೆಯಲಿರುವ ಕದಂಬೋತ್ಸವ ಕಾರ್ಯಕ್ರಮಕ್ಕೆ ಸಚಿವ ಮಂಕಾಳ ವೈದ್ಯ, ಜಿಲ್ಲಾಧಿಕಾರಿಗಳಾದ ಲಕ್ಷ್ಮಿಪ್ರಿಯಾ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗೃಹ ಕಚೇರಿಯಲ್ಲಿ ಆ
Invite


ಬೆಂಗಳೂರು, 10 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕನ್ನಡಿಗರ ಮೊದಲ ರಾಜಧಾನಿ ಕಾರವಾರ ಜಿಲ್ಲೆಯ ಬನವಾಸಿಯಲ್ಲಿ ಏಪ್ರಿಲ್ 12, 13ರಂದು ನಡೆಯಲಿರುವ ಕದಂಬೋತ್ಸವ ಕಾರ್ಯಕ್ರಮಕ್ಕೆ ಸಚಿವ ಮಂಕಾಳ ವೈದ್ಯ, ಜಿಲ್ಲಾಧಿಕಾರಿಗಳಾದ ಲಕ್ಷ್ಮಿಪ್ರಿಯಾ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಗೃಹ ಕಚೇರಿಯಲ್ಲಿ ಆಮಂತ್ರಣ ನೀಡಿ ಆಹ್ವಾನಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande