ಕಿಶ್ತ್ವಾರ್ ಗುಂಡಿನ ಚಕಮಕಿ : ಓರ್ವ ಭಯೋತ್ಪಾದಕನ ಹತ್ಯೆ
ಕಿಶ್ತ್ವಾರ್, 11 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಛಾತ್ರು ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ದಿನಗಳ ಶೋಧ ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ಏಪ್ರಿಲ್ 9ರಂದು ಭದ್ರತಾ ಪಡೆಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾ
Encounter


ಕಿಶ್ತ್ವಾರ್, 11 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಛಾತ್ರು ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ದಿನಗಳ ಶೋಧ ಕಾರ್ಯಾಚರಣೆಯಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಏಪ್ರಿಲ್ 9ರಂದು ಭದ್ರತಾ ಪಡೆಗಳು ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ಆರಂಭಿಸಿದ್ದು, ಭಯೋತ್ಪಾದಕರೊಂದಿಗೆ ಸಂಭವಿಸಿದ ಗುಂಡಿನ ಚಕಮಕಿಯಲ್ಲಿ ಓರ್ವ ಭಯೋತ್ಪಾದಕ ಬಲಿಯಾಗಿದ್ದಾನೆ. ಕಾರ್ಯಾಚರಣೆ ಮುಂದುವರೆದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande