ಬೆಂಗಳೂರು, 13 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿ ನೈತಿಕ ಪೊಲೀಸ್ ಗಿರಿ ಎಗ್ಗಿಲ್ಲದೆ ನಡೆಯುತ್ತಿದೆ. ಆದರೆ ತಮಗೂ ಇದಕ್ಕೂ ಸಂಬಂಧವಿಲ್ಲದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಸಾಮಾಜಿಕ ಜಾಲತಾಣದಲ್ಲಿ ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa