ಬೆಳಗಾವಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ
ಬೆಳಗಾವಿ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್,‌ ಪ್ರತಿಪಕ್ಷ ನಾಯಕ‌ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವ
Yatre


ಬೆಳಗಾವಿ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್,‌ ಪ್ರತಿಪಕ್ಷ ನಾಯಕ‌ ಆರ್.‌ ಅಶೋಕ್‌, ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಶ್ರೀಮತಿ ಶಶಿಕಲಾ ಜೊಲ್ಲೆ, ಬಾಲಚಂದ್ರ ಜಾರಕಿಹೊಳಿ, ಅಭಯ್ ಪಾಟೀಲ್, ದುರ್ಯೋಧನ ಐಹೊಳೆ, ನಿಖಿಲ್‌ ಕತ್ತಿ, ವಿಠ್ಠಲ್ ಹಲಗೇಕರ್, ಮಾಜಿ ಸಂಸದರು, ಶಾಸಕರು, ಮಾಜಿ ಶಾಸಕರು, ಪರಿಷತ್‌ ಸದಸ್ಯರು, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande