ಧಾರವಾಡ : ಖಾಸಗಿ ವಿನ್ಯಾಸಗಳ ಪರಿಶೀಲನೆ
ಧಾರವಾಡ, 16 ಏಪ್ರಿಲ್ (ಹಿ.ಸ.) : ಆ್ಯಂಕರ್ : ಧಾರವಾಡ ತಾಲೂಕು ಕೆಲಗೇರಿ ಗ್ರಾಮದ ವ್ಯಾಪ್ತಿಯಲ್ಲಿ ಖಾಸಗಿ ಸಂಸ್ಥೆಗಳು ನಿರ್ಮಿಸುತ್ತಿರುವ ವಿನ್ಯಾಸಗಳ ಸ್ಥಳಗಳನ್ನು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಹುಡಾ ಆಯುಕ್ತ ಸಂತೋ
Visit


ಧಾರವಾಡ, 16 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಧಾರವಾಡ ತಾಲೂಕು ಕೆಲಗೇರಿ ಗ್ರಾಮದ ವ್ಯಾಪ್ತಿಯಲ್ಲಿ ಖಾಸಗಿ ಸಂಸ್ಥೆಗಳು ನಿರ್ಮಿಸುತ್ತಿರುವ ವಿನ್ಯಾಸಗಳ ಸ್ಥಳಗಳನ್ನು ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಹುಡಾ ಆಯುಕ್ತ ಸಂತೋಷ್ ಬಿರಾದಾರ್ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande