ಏ.19 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ, 17 ಏಪ್ರಿಲ್ (ಹಿ.ಸ.) ಆ್ಯಂಕರ್:ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ಕಾಮಗಾರಿ ಕೈಗೊಳ್ಳುತ್ತಿರುವುರಿಂದ ಏ.19 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ನಗರದ ಎಫ್-6 ಮತ್ತು ಎಫ್-10 ಗಳ ವ್ಯಾಪ್ತಿಯ ಪ್ರದೇಶಗಳಲ್ಲಿ
ಏ.19 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ


ಬಳ್ಳಾರಿ, 17 ಏಪ್ರಿಲ್ (ಹಿ.ಸ.)

ಆ್ಯಂಕರ್:ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ಕಾಮಗಾರಿ ಕೈಗೊಳ್ಳುತ್ತಿರುವುರಿಂದ ಏ.19 ರಂದು ಬೆಳಿಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ನಗರದ ಎಫ್-6 ಮತ್ತು ಎಫ್-10 ಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಎಫ್-6 ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‌ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತಿ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಬಾವಿ, ಜಿಲ್ಲಾ ಕೋರ್ಟ್ ಸಂಕೀರ್ಣ.

ಎಫ್-10 ವ್ಯಾಪ್ತಿಯ ಅಶೋಕ ನಗರ, ಹವಂಬಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande