ಬಾಂಗ್ಲಾದೇಶಕ್ಕೆ ಭಾರತ ತಿರುಗೇಟು
ನವದೆಹಲಿ, 18 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬಾಂಗ್ಲಾದೇಶ ತನ್ನ ದೇಶದ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಗಮನ ಕೊಡಲಿ ಎಂದು ಭಾರತ ಸಲಹೆ ನೀಡಿದೆ. ಪಶ್ಚಿಮ ಬಂಗಾಳದ ಹಿಂಸಾಚಾರದ ಕುರಿತು ಬಾಂಗ್ಲಾದೇಶದ ಟೀಕೆಯನ್ನು ತಿರಸ್ಕರಿಸಿರುವ ವಿದೇಶಾಂಗ ಸಚಿವಾಲಯ, ಇವು ಭಾರತ ವಿರೋಧಿ ಹೇಳಿಕೆಗಳ ಮುಖಾಮ
Mea


ನವದೆಹಲಿ, 18 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬಾಂಗ್ಲಾದೇಶ ತನ್ನ ದೇಶದ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಹೆಚ್ಚಿನ ಗಮನ ಕೊಡಲಿ ಎಂದು ಭಾರತ ಸಲಹೆ ನೀಡಿದೆ.

ಪಶ್ಚಿಮ ಬಂಗಾಳದ ಹಿಂಸಾಚಾರದ ಕುರಿತು ಬಾಂಗ್ಲಾದೇಶದ ಟೀಕೆಯನ್ನು ತಿರಸ್ಕರಿಸಿರುವ ವಿದೇಶಾಂಗ ಸಚಿವಾಲಯ, ಇವು ಭಾರತ ವಿರೋಧಿ ಹೇಳಿಕೆಗಳ ಮುಖಾಮುಖಿಯಾದ ಪ್ರಯತ್ನವೆಂದು ವಿದೇಶಾಂಗ ಇಲಾಖೆ ವಕ್ತಾರರು ಹೇಳಿದ್ದಾರೆ.

ಮುಸ್ಲಿಮರ ಸುರಕ್ಷತೆಗೆ ಕರೆ ನೀಡಿದ ಬಾಂಗ್ಲಾದೇಶ, ತನ್ನ ದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆಯುವ ಹಿಂಸಾಚಾರ ತಡೆಗಟ್ಟುವತ್ತ ಗಮನ ಹರಿಸಬೇಕೆಂದು ಭಾರತ ತೀವ್ರವಾಗಿ ಪ್ರತಿಕ್ರಿಯಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande