ತುಮಕೂರು, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರಿನಲ್ಲಿ, ಕುರುಬ ಸಾಂಸ್ಕೃತಿಕ ಪರಿಷತ್, ಪ್ರಜಾ ಪ್ರಗತಿ ಪತ್ರಿಕೆ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕರ್ಪಣೆಗೊಳಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa