ಕಲಬುರಗಿ, 19 ಏಪ್ರಿಲ್ (ಹಿ.ಸ.) :
ಆ್ಯಂಕರ್ :
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಮುಂಭಾಗದಲ್ಲಿ ರಸ್ತೆ ತಡೆದು ನಡು ರಸ್ತೆಯಲ್ಲಿ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ ಬ್ರಾಹ್ಮಣ ಸಮಾಜದವರು, ಬ್ರಾಹ್ಮಣ ವಿರೋಧಿ ಕಾಂಗ್ರೆಸ್ ಸರ್ಕಾರದ ಎಂದು ಧಿಕ್ಕಾರ ಹಾಕಿ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಹಿಂದೂಸ್ತಾನ್ ಸಮಾಚಾರ್ / Samarth biral