ರಂಗಭೂಮಿ ಹಿರಿಯ ಕಲಾವಿದ ಕೊಟ್ರಯ್ಯ ಹಿರೇಮಠ ನಿಧನ
ರಂಗಭೂಮಿ ಹಿರಿಯ ಕಲಾವಿದ ಕೊಟ್ರಯ್ಯಹಿರೇಮಠ ನಿಧನ
ನಿಧನ


ಕೊಪ್ಪಳ, 19 ಏಪ್ರಿಲ್ (ಹಿ.ಸ.):

ಆ್ಯಂಕರ್ : ಕೊಪ್ಪಳ ತಾಲೂಕಿನ ಹುಲಗಿ‌‌ ಗ್ರಾಮದ ರಂಗಭೂಮಿ ಹಿರಿಯ ಕಲಾವಿದರಾದ ಕೊಟ್ರಯ್ಯ ಹಿರೇಮಠ (74) ಅವರು ಶುಕ್ರವಾರ ಸಂಜೆ 6 ಗಂಟೆಗೆ ನಿಧನರಾಗಿದ್ದಾರೆ.

ಅವರು ಒಬ್ಬ ಪುತ್ರ, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.

ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ 12 ಗಂಟೆಗೆ ಹುಲಿಗಿ ಗ್ರಾಮದ ವೀರಶೈವ ರುದ್ರಭೂಮಿಯಲ್ಲಿ

ನೆರೆವೆರೆಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ


 rajesh pande