ಪಾಕಿಸ್ತಾನ ಅಧ್ಯಕ್ಷ ಜರ್ದಾರಿ ಆಸ್ಪತ್ರೆಗೆ ದಾಖಲು
ಇಸ್ಲಾಮಾಬಾದ್, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರನ್ನು ಅನಾರೋಗ್ಯದ ಕಾರಣ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. ಅಧ್ಯಕ್ಷರ ಅನಾರೋಗ್ಯದ ಕುರಿತು ಅಧಿಕೃತ ಹೇಳಿಕೆ ಬಂದ
Jardari


ಇಸ್ಲಾಮಾಬಾದ್, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪಾಕಿಸ್ತಾನ ಅಧ್ಯಕ್ಷ ಆಸಿಫ್ ಅಲಿ ಜರ್ದಾರಿ ಅವರನ್ನು ಅನಾರೋಗ್ಯದ ಕಾರಣ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಅಧ್ಯಕ್ಷರ ಅನಾರೋಗ್ಯದ ಕುರಿತು ಅಧಿಕೃತ ಹೇಳಿಕೆ ಬಂದಿಲ್ಲ, ಆದರೆ ಪ್ರಧಾನಮಂತ್ರಿ ಶಹಬಾಜ್ ಷರೀಫ್ ಅವರು ಜರ್ದಾರಿ ಅವರ ಆರೋಗ್ಯ ವಿಚಾರಿಸಿ, ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಸಿಂಧ್ ರಾಜ್ಯಪಾಲ ಕಮ್ರಾನ್ ಟೆಸೋರಿ ಅವರು ಕೂಡಾ ವೈದ್ಯರನ್ನು ಸಂಪರ್ಕಿಸಿ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande