ಪೊಲೀಸ್ ಕಲ್ಯಾಣ-ಧ್ವಜ ದಿನಾಚರಣೆ
ವಿಜಯಪುರ, 02 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ವಿಜಯಪುರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆಯನ್ನು ಆಚರಿಸಲಾಯಿತು. ನಿವೃತ್ತ ಪೊಲೀಸ್ ನಿರೀಕ್ಷಕ ಎನ್. ಎಸ್. ಜನಗೌಡ ಇವರ ವಂದನೆ ಸ್ವೀಕಾರದೊಂದಿಗೆ ವಿಶೇಷ ಆಹ್ವಾನಿತ ಜಿಲ್ಲಾಧ
ಪೊಲೀಸ್ ಕಲ್ಯಾಣ-ಧ್ವಜ ದಿನಾಚರಣೆ


ಪೊಲೀಸ್ ಕಲ್ಯಾಣ-ಧ್ವಜ‌ ದಿನಾಚರಣೆ


ವಿಜಯಪುರ, 02 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಿಜಯಪುರ ಜಿಲ್ಲಾ ಪೊಲೀಸ್ ವತಿಯಿಂದ ವಿಜಯಪುರ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಕಲ್ಯಾಣ ಹಾಗೂ ಧ್ವಜ ದಿನಾಚರಣೆಯನ್ನು ಆಚರಿಸಲಾಯಿತು.

ನಿವೃತ್ತ ಪೊಲೀಸ್ ನಿರೀಕ್ಷಕ ಎನ್. ಎಸ್. ಜನಗೌಡ ಇವರ ವಂದನೆ ಸ್ವೀಕಾರದೊಂದಿಗೆ ವಿಶೇಷ ಆಹ್ವಾನಿತ ಜಿಲ್ಲಾಧಿಕಾರಿ ಟಿ.ಭೂಬಾಲನ್, ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಇವರ ಉಪಸ್ಥಿತಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / ಪ್ರಸನ್ನ


 rajesh pande