ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ
ನವದೆಹಲಿ, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ವಾರದ ಮೊದಲ ದಿನ ದೇಶದ ವಿವಿಧ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಸ್ವಲ್ಪ ಇಳಿಕೆಯಾಗಿದೆ. ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹97,720 ಹಾಗೂ 22 ಕ್ಯಾರೆಟ್ ಚಿನ್ನ ₹89,590 ಆಗಿದೆ. ಬೆಳ್ಳಿ ಬೆಲೆ ಪ್ರತಿ ಕೆಜಿಗೆ ₹9
Gold


ನವದೆಹಲಿ, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ವಾರದ ಮೊದಲ ದಿನ ದೇಶದ ವಿವಿಧ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಸ್ವಲ್ಪ ಇಳಿಕೆಯಾಗಿದೆ. ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ದರ 10 ಗ್ರಾಂಗೆ ₹97,720 ಹಾಗೂ 22 ಕ್ಯಾರೆಟ್ ಚಿನ್ನ ₹89,590 ಆಗಿದೆ.

ಬೆಳ್ಳಿ ಬೆಲೆ ಪ್ರತಿ ಕೆಜಿಗೆ ₹99,900 ರಷ್ಟು ದಾಖಲಾಗಿದೆ.

ಮುಂಬೈ, ಚೆನ್ನೈ, ಕೋಲ್ಕತ್ತಾ ಸೇರಿದಂತೆ ಇತರ ಪ್ರಮುಖ ನಗರಗಳಲ್ಲಿಯೂ ಚಿನ್ನದ ದರದಲ್ಲಿ ₹97,570 ರಿಂದ ₹97,720 ರವರೆಗೆ ವ್ಯತ್ಯಾಸವಿದೆ. ಬೆಂಗಳೂರು, ಹೈದರಾಬಾದ್ ಹಾಗೂ ಭುವನೇಶ್ವರ ಸೇರಿದಂತೆ ಹಲವು ನಗರಗಳಲ್ಲಿ ಚಿನ್ನದ ದರದಲ್ಲಿ ಸ್ವಲ್ಪ ಇಳಿಕೆಯಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande