ಸೌದಿಯಲ್ಲಿ ರಸ್ತೆ ಅಪಘಾತ : ಐವರು ಪಾಕಿಸ್ತಾನಿ ಉಮ್ರಾ ಯಾತ್ರಿಕರ ಸಾವು
ರಿಯಾದ್, 21 ಏಪ್ರಿಲ್ (ಹಿ.ಸ.) : ಆ್ಯಂಕರ್ : ಸೌದಿ ಅರೇಬಿಯಾದ ಅಲ್-ಬದ್ರ್ ನಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರ ಬಸ್ ಅಪಘಾತಕ್ಕಿಡಾಗಿ ಐದು ಪಾಕಿಸ್ತಾನಿ ಯಾತ್ರಿಕರು ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ವೃದ್ಧರು ಸೇರಿದ್ದಾರೆ. ಅನೇಕರು ಗಾಯಗೊಂಡಿದ್ದು, ಮಹಿಳೆಯರ
Accident


ರಿಯಾದ್, 21 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಸೌದಿ ಅರೇಬಿಯಾದ ಅಲ್-ಬದ್ರ್ ನಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರ ಬಸ್ ಅಪಘಾತಕ್ಕಿಡಾಗಿ ಐದು ಪಾಕಿಸ್ತಾನಿ ಯಾತ್ರಿಕರು ಮೃತಪಟ್ಟಿದ್ದಾರೆ.

ಮೃತರಲ್ಲಿ ಮೂವರು ಮಹಿಳೆಯರು ಹಾಗೂ ಇಬ್ಬರು ವೃದ್ಧರು ಸೇರಿದ್ದಾರೆ. ಅನೇಕರು ಗಾಯಗೊಂಡಿದ್ದು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande