ಚಾಮರಾಜನಗರ, 24 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಆರಂಭವಾಗಿದೆ.
ಮೈಸೂರು ವಿಭಾಗದ ಎಂಟು ಜಿಲ್ಲೆಗಳ ಅಭಿವೃದ್ಧಿ ಯೋಜನೆಗಳ ಚರ್ಚೆ ಮತ್ತು ಅನುಮೋದನೆಗೆ ಈ ಸಭೆ ಮಹತ್ವದ್ದಾಗಿದ್ದು, ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆಯ ನಿರೀಕ್ಷೆಯೂ ಇದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa