ಹೊಸಪೇಟೆ ವ್ಯಕ್ತಿ ನಾಪತ್ತೆ
ಹೊಸಪೇಟೆ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕಮಲಾಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿದ್ದೇಶ್(34) ಕಾಣೆಯಾಗಿರುವ ಕುರಿತು ಕಮಲಾಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಮಲಾಪುರ ಠಾಣೆ ತನಿಖಾಧಿಕಾರಿ ತಿಳಿಸಿದ್ದಾರೆ. ವ್ಯಕ್ತಿ ಚಹರೆ : ಸಾಧಾರಣ ಮೈಕಟ್ಟು, ಕಪ್
ಹೊಸಪೇಟೆ : ವ್ಯಕ್ತಿ ನಾಪತ್ತೆ


ಹೊಸಪೇಟೆ, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕಮಲಾಪುರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿದ್ದೇಶ್(34) ಕಾಣೆಯಾಗಿರುವ ಕುರಿತು ಕಮಲಾಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಕಮಲಾಪುರ ಠಾಣೆ ತನಿಖಾಧಿಕಾರಿ ತಿಳಿಸಿದ್ದಾರೆ.

ವ್ಯಕ್ತಿ ಚಹರೆ : ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, 5.5 ಅಡಿ ಎತ್ತರ ಇದ್ದು, ಚಾಕೋಲೇಟ್ ಕಲರ್ ತುಂಬು ತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆಯನ್ನು ಮಾತನಾಡುತ್ತಾನೆ. 5 ಮತ್ತು 6 ವರ್ಷದಿಂದ ಮಾನಸಿಕ ಖಾಯಿಲೆ ಇದ್ದು, ಕೆಲ ಆಸ್ಪತ್ರೆಗಳಲ್ಲಿ ತೋರಿಸಿದರು

ಗುಣಮುಖನಾಗಿರುವುದಿಲ್ಲ. ಫೆ. 19 ರಂದು ಬೆಳಿಗ್ಗೆ 7.30 ಕ್ಕೆ ಮನೆಯಿಂದ ಹೋದವನು ಮನೆಗೆ ವಾಪಾಸು ಬಂದಿರುವುದಿಲ್ಲ. ಕಾಣೆಯಾದ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಪಟ್ಟಣ ಪೊಲೀಸ್ ಠಾಣೆಯ ಪಿಎಸ್ ಅಥವಾ ಪೊಲೀಸ್ ನಿಯಂತ್ರಣ ಕೋಣೆಗೆ ದೂ. 08394241240, ಎಸ್‍ಡಿಪಿಒ 08394-224204, ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande