ಕಸ್ತೂರಿರಂಗನ್ ನಿಸ್ವಾರ್ಥ ಕೊಡುಗೆ ಸದಾ ಸ್ಮರಣೀಯ: ಪ್ರಧಾನಿ ಮೋದಿ
ನವದೆಹಲಿ, 25 ಏಪ್ರಿಲ್ (ಹಿ.ಸ.) : ಆ್ಯಂಕರ್ : ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ. ಕೆ. ಕಸ್ತೂರಿರಂಗನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ‌ ಸಂತಾಪ ಸೂಚಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ರಾಷ್ಟ್ರಕ್ಕೆ ಸದಾ ಸ್ಮರಣೀಯವಾಗಿರಲಿದೆ ಎಂದಿರುವ ಅವರು, ಇನ್‌ಸ್ಟಾಗ್ರಾಮ್‌ನಲ್ಲಿ ಅವರೊಂದಿಗೆ ಇರುವ ಚಿತ್ರಗಳನ
Pm


ನವದೆಹಲಿ, 25 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ. ಕೆ. ಕಸ್ತೂರಿರಂಗನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ‌ ಸಂತಾಪ ಸೂಚಿಸಿದ್ದಾರೆ. ಅವರ ನಿಸ್ವಾರ್ಥ ಸೇವೆ ರಾಷ್ಟ್ರಕ್ಕೆ ಸದಾ ಸ್ಮರಣೀಯವಾಗಿರಲಿದೆ ಎಂದಿರುವ ಅವರು,

ಇನ್‌ಸ್ಟಾಗ್ರಾಮ್‌ನಲ್ಲಿ ಅವರೊಂದಿಗೆ ಇರುವ ಚಿತ್ರಗಳನ್ನು ಹಂಚಿಕೊಂಡಿರುವ ಮೋದಿ, ಇಸ್ರೋಗೆ ನೀಡಿದ ಅವರ ಕೊಡುಗೆ ಹಾಗೂ ರಾಷ್ಟ್ರೀಯ ಶಿಕ್ಷಣ ನೀತಿಯ ರಚನೆಯಲ್ಲಿ ಅವರ ಪಾತ್ರವನ್ನು ಸ್ಮರಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande