ಶಾಂತಿ ಒಪ್ಪಂದ ಮಾಡಿಕೊಳ್ಳಿ ರಷ್ಯಾಗೆ ಅಮೆರಿಕದ ಎಚ್ಚರಿಕೆ
ವಾಷಿಂಗ್ಟನ್, 25 ಏಪ್ರಿಲ್ (ಹಿ.ಸ.): ಆ್ಯಂಕರ್: ಏಪ್ರಿಲ್ 25: ಉಕ್ರೇನ್ ಮೇಲಿನ ಇತ್ತೀಚಿನ ದಾಳಿಗಳ ಬಳಿಕ ಅಮೆರಿಕ ರಷ್ಯಾಗೆ ಎಚ್ಚರಿಕೆ ನೀಡಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಉಕ್ರೇನ್ ಜೊತೆ ಶಾಂತಿ ಒಪ್ಪಂದ ಮಾಡಿಕೊಳ್ಳದಿದ್ದರೆ ಕಠಿಣ ನಿರ್ಬಂಧ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಶಾಂತಿ
Caution


ವಾಷಿಂಗ್ಟನ್, 25 ಏಪ್ರಿಲ್ (ಹಿ.ಸ.):

ಆ್ಯಂಕರ್:

ಏಪ್ರಿಲ್ 25: ಉಕ್ರೇನ್ ಮೇಲಿನ ಇತ್ತೀಚಿನ ದಾಳಿಗಳ ಬಳಿಕ ಅಮೆರಿಕ ರಷ್ಯಾಗೆ ಎಚ್ಚರಿಕೆ ನೀಡಿದೆ. ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಉಕ್ರೇನ್ ಜೊತೆ ಶಾಂತಿ ಒಪ್ಪಂದ ಮಾಡಿಕೊಳ್ಳದಿದ್ದರೆ ಕಠಿಣ ನಿರ್ಬಂಧ ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಶಾಂತಿ ಒಪ್ಪಂದ ಇನ್ನೂ ಸಾಧ್ಯವಿದೆ ರಷ್ಯಾ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಅಮೆರಿಕ ರಷ್ಯಾ ಮೇಲೆ ಒತ್ತಡ ಹೆಚ್ಚಿಸುತ್ತಿದ್ದು, ಇದೇ ವೇಳೆ ಯೆಮೆನ್‌ನ ಹೌತಿ ಬಂಡುಕೋರರ ವಿರುದ್ಧದ ದಾಳಿ ಯೋಜನೆಗಳ ಬಗ್ಗೆ ರಕ್ಷಣಾ ಅಧಿಕಾರಿಗಳ ಚರ್ಚೆ ನಡೆದಿರುವುದು ಮಹತ್ವದ ಬೆಳವಣಿಗೆಯಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande