ರೋಜ್‌ಗಾರ್ ಮೇಳದಲ್ಲಿ ನೇಮಕಾತಿ ಪತ್ರ ವಿತರಣೆ
ನವದೆಹಲಿ, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರೋಜ್‌ಗಾರ್ ಮೇಳದ ಅಂಗವಾಗಿ ಸರ್ಕಾರಿ ಇಲಾಖೆಗಳ ನೇಮಕಾತಿಗೆ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ. ಈ ಮೇಳದ ಮೂಲಕ ವಿಕಸಿತ ಭಾರತದ ದೃಷ್ಟಿಯಿಂದ ಯುವಕರ ಸಬಲೀಕರಣಕ್ಕೆ
Distribution


ನವದೆಹಲಿ, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರೋಜ್‌ಗಾರ್ ಮೇಳದ ಅಂಗವಾಗಿ ಸರ್ಕಾರಿ ಇಲಾಖೆಗಳ ನೇಮಕಾತಿಗೆ 51,000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಣೆ ಮಾಡಲಿದ್ದಾರೆ.

ಈ ಮೇಳದ ಮೂಲಕ ವಿಕಸಿತ ಭಾರತದ ದೃಷ್ಟಿಯಿಂದ ಯುವಕರ ಸಬಲೀಕರಣಕ್ಕೆ ಒತ್ತೆ ನೀಡಲಾಗಿದೆ ಎಂದು ವೈಯಕ್ತಿಕ ಮತ್ತು ತರಬೇತಿ ಇಲಾಖೆ ತಿಳಿಸಿದೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande