ನಾಳೆ ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ
ಬೆಂಗಳೂರು, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮ
Govt


ಬೆಂಗಳೂರು, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಭೈರದೇನಹಳ್ಳಿ ಕೈಗಾರಿಕಾಭಿವೃದ್ಧಿ ಪ್ರದೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶ ಹಾಗೂ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಮತ್ತು ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮವನ್ನು ಏಪ್ರಿಲ್ 27 ರಂದು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande