ಪಾಕ್ ಪ್ರಜೆಗಳ ಗಡೀಪಾರಿಗೆ ಗೃಹ ಸಚಿವ ಪರಮೇಶ್ವರ ಸೂಚನೆ
ಬೆಂಗಳೂರು, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ, ಕರ್ನಾಟಕದಲ್ಲಿ ಕೆಲ ವಿನಾಯಿತಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡೀಪಾರು ಮಾಡಲು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ
Home minister


ಬೆಂಗಳೂರು, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಸಚಿವಾಲಯದ ಆದೇಶದಂತೆ, ಕರ್ನಾಟಕದಲ್ಲಿ ಕೆಲ ವಿನಾಯಿತಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡೀಪಾರು ಮಾಡಲು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಿಖರ ಸಂಖ್ಯೆಯ ಮಾಹಿತಿ ಇದುವರೆಗೆ ಲಭ್ಯವಿಲ್ಲ. ಕೇಂದ್ರ ಗೃಹ ಇಲಾಖೆ ಸೂಚನೆಯಂತೆ ತ್ವರಿತ ಕ್ರಮ ಕೈಗೊಳ್ಳಲಾಗಿದೆ, ಎಂದು ಸಚಿವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande