ಮೈಸೂರು, 26 ಏಪ್ರಿಲ್ (ಹಿ.ಸ.) :
ಆ್ಯಂಕರ್ : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ನಗರಗಳಲ್ಲಿ ಪಾಕಿಸ್ತಾನಿಗಳ ಸಂಖ್ಯೆ ಬಗ್ಗೆ ಹಾಗೂ ಬೆಂಗಳೂರಿನಲ್ಲಿ ಪಾಕಿಸ್ತಾನಿಗಳ ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ಬಗ್ಗೆ ಮಾಹಿತಿ ಪಡೆಯಲಾಗವುದು ಎಂದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa