ನಾವು ಯುದ್ಧದ ಪರ ಇಲ್ಲ : ಸಿದ್ದರಾಮಯ್ಯ
ಮೈಸೂರು, 26 ಏಪ್ರಿಲ್ (ಹಿ.ಸ.) : ಆ್ಯಂಕರ್ : ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್
Cm


ಮೈಸೂರು, 26 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಉಗ್ರರ ದಾಳಿಗೆ ಸಂಬಂಧಿಸಿದಂತೆ, ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲು ಕ್ರಮ ಕೈಗೊಳ್ಳಬೇಕು. ನಾವು ಯುದ್ಧದ ಪರ ಇಲ್ಲ. ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು ಎಂದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande