ಬಿಜೆಪಿ ನಾಯಕರ ಬಂಧನಕ್ಕೆ ಅಶೋಕ ಆಕ್ರೋಶ
ಬೆಂಗಳೂರು, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆಯ ನೀತಿಗಳ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಬಿಜೆಪಿ ಮುಖಂಡರನ್ನು ಪೋಲಿಸರು ಬಂಧಿಸಿದ ಕ್ರಮಕ್ಕೆ ಪ್ರತಿ ಪಕ್ಷದ ನಾಯಕ ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Arrest


ಬೆಂಗಳೂರು, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆಯ ನೀತಿಗಳ ವಿರುದ್ಧ ಅಹೋರಾತ್ರಿ ಧರಣಿ ನಡೆಸುತ್ತಿದ್ದ ಬಿಜೆಪಿ ಮುಖಂಡರನ್ನು ಪೋಲಿಸರು ಬಂಧಿಸಿದ ಕ್ರಮಕ್ಕೆ ಪ್ರತಿ ಪಕ್ಷದ ನಾಯಕ ಅಶೋಕ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ ಸಂಘಟಿತ ಜನಾಂದೋಲನಕ್ಕೆ ಹೆದರಿ ರಾಜ್ಯ ಕಾಂಗ್ರೆಸ್ ಸರ್ಕಾರ ನಮ್ಮನ್ನು ಬಂಧಿಸಿದೆ. ಬೆಲೆ ಏರಿಕೆ ಹಿಂಪಡೆಯುವವರೆಗೂ ಬಿಜೆಪಿಯ ಹೋರಾಟ ನಿರಂತರವಾಗಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande