ವಕ್ಫ್ ಮಸೂದೆ ಮೂಲಕ ದೇಶ ವಿಭಜಿಸಲು ಬಿಜೆಪಿ ಯತ್ನ: ಮಮತಾ ಬ್ಯಾನರ್ಜಿ
ಕೋಲ್ಕತ್ತಾ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ವಕ್ಫ್ (ತಿದ್ದುಪಡಿ) ಮಸೂದೆ ದೇಶವನ್ನು ವಿಭಜಿಸಲು ತರಲಾಗಿದೆ ಎಂದು ಆರೋಪಿಸಿದ್ದಾರೆ. ಕೇಂದ್ರದಲ್ಲಿ ನೂತನ ಸರ್ಕಾರ ರಚನೆಯಾದ ತಕ್ಷಣ ಈ ಮಸೂದ
Mamta


ಕೋಲ್ಕತ್ತಾ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರ ಸರಕಾರದ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದು, ವಕ್ಫ್ (ತಿದ್ದುಪಡಿ) ಮಸೂದೆ ದೇಶವನ್ನು ವಿಭಜಿಸಲು ತರಲಾಗಿದೆ ಎಂದು ಆರೋಪಿಸಿದ್ದಾರೆ. ಕೇಂದ್ರದಲ್ಲಿ ನೂತನ ಸರ್ಕಾರ ರಚನೆಯಾದ ತಕ್ಷಣ ಈ ಮಸೂದೆಯನ್ನು ರದ್ದುಗೊಳಿಸುವುದಾಗಿ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande