ವಕ್ಫ್ : ನ್ಯಾಯಾಲಯದಲ್ಲಿ ಪ್ರಶ್ನಿಸಲು ಸಿದ್ದತೆ
ಲಕ್ನೋ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ರಾಜ್ಯ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದ ನಂತರ, ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಅಖಿಲ ಭಾರತ ವೈಯಕ್ತಿಕ ಕಾನೂನು ಮಂಡಳಿ ಸಿದ್ಧತೆ ನಡೆಸುತ್ತಿದೆ ಎಂದು ಉತ್ತರ ಪ್ರದೇಶದ ಧಾರ್ಮಿಕ ಮುಖಂಡ ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ ತಿಳಿಸಿದ
Wakf


ಲಕ್ನೋ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ರಾಜ್ಯ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದ ನಂತರ, ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಅಖಿಲ ಭಾರತ ವೈಯಕ್ತಿಕ ಕಾನೂನು ಮಂಡಳಿ ಸಿದ್ಧತೆ ನಡೆಸುತ್ತಿದೆ ಎಂದು ಉತ್ತರ ಪ್ರದೇಶದ ಧಾರ್ಮಿಕ ಮುಖಂಡ ಮೌಲಾನಾ ಖಾಲಿದ್ ರಶೀದ್ ಫಿರಂಗಿ ಮಹಾಲಿ ತಿಳಿಸಿದ್ದಾರೆ.

ಎಲ್ಲ ರಾಜಕೀಯ ಪಕ್ಷಗಳು ಈ ಮಸೂದೆಯನ್ನು ಒಗ್ಗೂಡಿ ವಿರೋಧಿಸದಿರುವುದು ಸ್ಪಷ್ಟವಾಗಿದೆ. ಹೊಸ ತಿದ್ದುಪಡಿಯು ಉತ್ತರ ಪ್ರದೇಶದ ಕೇವಲ ಎರಡು ಪ್ರತಿಶತ ವಕ್ಫ್ ಆಸ್ತಿಗಳನ್ನು ಉಳಿಸಿ, ಉಳಿದ ಶೇ.98 ರಷ್ಟು ಆಸ್ತಿಗಳಿಗೆ ಅಪಾಯ ಉಂಟು ಮಾಡಲಿದೆ. ಹೀಗಾಗಿ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು ಎಂದು ಖಾಲಿದ ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande