ಸಿದ್ದರಾಮಯ್ಯ-ಸಿ.ಆರ್.ಪಾಟೀಲ ಭೇಟಿ
ನವದೆಹಲಿ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ವಿ. ಸೋಮಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧ
Meet


ನವದೆಹಲಿ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

ಈ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವ ವಿ. ಸೋಮಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಜಯಚಂದ್ರ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande