ವಕ್ಫ್ ತಿದ್ದುಪಡಿ ಮಸೂದೆ ; ಬಿಹಾರದಲ್ಲಿ ಕಟ್ಟೆಚ್ಚರ
ಪಾಟ್ನಾ, 03 ಏಪ್ರಿಲ್ (ಹಿ.ಸ.) : ಆ್ಯಂಕರ್ : ಲೋಕ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾಗಿದ್ದು, ಇಂದು ರಾಜ್ಯಸಭೆಯಲ್ಲಿ ಈ ಮಸೂದೆ ಮಂಡನೆಯಾಗಿದೆ. ಇದಕ್ಕೆ ದೇಶದ ಹಲವೆಡೆ ವಿರೋಧ ವ್ಯಕ್ತವಾಗಿದ್ದು, ಬಿಹಾರದಲ್ಲೂ ಮುಸ್ಲಿಂ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಬಿಹಾರ ಪೊಲೀ
Bihar


ಪಾಟ್ನಾ, 03 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಲೋಕ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾಗಿದ್ದು, ಇಂದು ರಾಜ್ಯಸಭೆಯಲ್ಲಿ ಈ ಮಸೂದೆ ಮಂಡನೆಯಾಗಿದೆ. ಇದಕ್ಕೆ ದೇಶದ ಹಲವೆಡೆ ವಿರೋಧ ವ್ಯಕ್ತವಾಗಿದ್ದು, ಬಿಹಾರದಲ್ಲೂ ಮುಸ್ಲಿಂ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಬಿಹಾರ ಪೊಲೀಸ್ ಮಹಾ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದ್ದಾರೆ, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುಬೇಕು, ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande