ಖ್ಯಾತ ನಟ ಮನೋಜ್ ಕುಮಾರ್ ಇನ್ನಿಲ್ಲ
ಮುಂಬಯಿ, 04 ಏಪ್ರಿಲ್ (ಹಿ.ಸ.) : ಆ್ಯಂಕರ್ : ಹಿಂದಿ ಚಿತ್ರರಂಗದ ಖ್ಯಾತ ನಟ ಮತ್ತು ಹಿರಿಯ ನಿರ್ದೇಶಕ ಮನೋಜ್ ಕುಮಾರ್ (87) ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಶಭಕ್ತಿ ಪ್ರಧ
Manojkumar


ಮುಂಬಯಿ, 04 ಏಪ್ರಿಲ್ (ಹಿ.ಸ.) :

ಆ್ಯಂಕರ್ : ಹಿಂದಿ ಚಿತ್ರರಂಗದ ಖ್ಯಾತ ನಟ ಮತ್ತು ಹಿರಿಯ ನಿರ್ದೇಶಕ ಮನೋಜ್ ಕುಮಾರ್ (87) ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದೇಶಭಕ್ತಿ ಪ್ರಧಾನ ಚಿತ್ರಗಳಿಂದಲೇ ಜನಪ್ರಿಯರಾಗಿದ್ದ ಅವರು 'ಭರತ್ ಕುಮಾರ್' ಎಂದು ಗುರುತಿಸಲ್ಪಟ್ಟಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande