ಹುಬ್ಬಳ್ಳಿ, 8 ಏಪ್ರಿಲ್ (ಹಿ.ಸ.):
ಆ್ಯಂಕರ್:
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಹುಬ್ಬಳ್ಳಿ ವಿದ್ಯಾ ನೀಕೇತನ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾ ಪಾಟೀಲ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಕಾಲೇಜು ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದು, ಕಾಲೇಜು ಆಡಳಿತ ಮಂಡಳಿ ಹಾಗೂ ಪೋಷಕರು ವಿದ್ಯಾರ್ಥಿನಿ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa