ದಾವಣಗೆರೆ, 11 ಮೇ (ಹಿ.ಸ.) :
ಆ್ಯಂಕರ್ : ದಾವಣಗೆರೆ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಟಾನ ಸಮಿತಿ ಕಚೇರಿ ಉದ್ಘಾಟನಾ ಸಮಾರಂಭವನ್ನು ನಾಳೆ ರಂದು ಬೆಳಗ್ಗೆ ೧೧ ಕ್ಕೆ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಆಯೋಜಿಸಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa