ರಾಮನಗರ, 11 ಮೇ (ಹಿ.ಸ.) :
ಆ್ಯಂಕರ್ : ರಾಮನಗರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪ್ರಮಾಣವಚನ ಸಮಾರಂಭ ಹಾಗೂ ಯುವ ಪರ್ವ ಸಮಾವೇಶ ನಡೆಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಚಿವ ರಾಮಲಿಂಗಾ ರೆಡ್ಡಿ, ಎಚ್.ಎಂ. ರೇವಣ್ಣ, ಮಾಜಿ ಸಂಸದ ಡಿ.ಕೆ. ಸುರೇಶ್, ಶಾಸಕರಾದ ಇಕ್ಬಾಲ್ ಹುಸೈನ್, ಎಚ್.ಸಿ. ಬಾಲಕೃಷ್ಣ, ಸಿ.ಪಿ. ಯೋಗೇಶ್ವರ್, ಡಾ. ರಂಗನಾಥ್, ಎಂಎಲ್ಸಿ ಎಸ್. ರವಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ಶ್ರೀನಿವಾಸ್ ಬಿವಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಜಿಲ್ಲಾ ಅಧ್ಯಕ್ಷ ಚಂದ್ರು ಸಾಗರ್ ಹಾಗೂ ಇನ್ನೂ ಹಲವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa