ಮಧ್ಯಪ್ರಾಚ್ಯ ಪ್ರವಾಸ ಆರಂಭಿಸಿದ ಡೊನಾಲ್ಡ್ ಟ್ರಂಪ್
ವಾಷಿಂಗ್ಟನ್, 13 ಮೇ (ಹಿ.ಸ.) : ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡನೇ ಅವಧಿಯ ಮೊದಲ ಅಧಿಕೃತ ವಿದೇಶಿ ಪ್ರವಾಸವನ್ನು ಆರಂಭಿಸಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಅವರು ಅರೇಬಿಯಾದ ರಿಯಾದ್‌, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಭೇಟಿ ನೀಡಲಿದ್ದಾರೆ. ಈ ಪ್ರವಾಸ
Trump


ವಾಷಿಂಗ್ಟನ್, 13 ಮೇ (ಹಿ.ಸ.) :

ಆ್ಯಂಕರ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ ಎರಡನೇ ಅವಧಿಯ ಮೊದಲ ಅಧಿಕೃತ ವಿದೇಶಿ ಪ್ರವಾಸವನ್ನು ಆರಂಭಿಸಿದ್ದಾರೆ. ಮೂರು ದಿನಗಳ ಪ್ರವಾಸದಲ್ಲಿ ಅವರು ಅರೇಬಿಯಾದ ರಿಯಾದ್‌, ಕತಾರ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಭೇಟಿ ನೀಡಲಿದ್ದಾರೆ.

ಈ ಪ್ರವಾಸದ ಉದ್ದೇಶ ಗಾಜಾ ಯುದ್ಧ ವಿರಾಮ, ಸೌದಿ-ಇಸ್ರೇಲ್ ಸಾಮಾನ್ಯೀಕರಣ, ಮತ್ತು ಆರ್ಥಿಕ ಹೂಡಿಕೆಗಳ ಪ್ರೋತ್ಸಾಹ ಕುರಿತಂತೆ 1 ಟ್ರಿಲಿಯನ್ ಡಾಲರ್ ಅಮೆರಿಕದಲ್ಲಿ ಹೂಡಿಕೆ ಮಾಡಿಸಲು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande