ಬೆಂಗಳೂರು, 17 ಮೇ (ಹಿ.ಸ.) :
ಆ್ಯಂಕರ್ : ಐಪಿಎಲ್ 2025 ಟೂರ್ನಿಯಲ್ಲಿ ಇಂದು ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಹಾಗೂ ಕೆಕೆಆರ್ ನಡುವಿನ ನಿರ್ಣಾಯಕ ಪಂದ್ಯ ನಡೆಯಲಿದೆ. ಆರ್‌ಸಿಬಿ ಗೆದ್ದರೆ ಪ್ಲೇಆಫ್ ಪ್ರವೇಶ ಖಚಿತವಾಗುತ್ತದೆ. ಸೋತರೆ ಕೋಲ್ಕತ್ತಾ ಟೂರ್ನಿಯಿಂದ ಹೊರ ಹೊಗಲಿದೆ.
ಆರ್‌ಸಿಬಿ ಸತತ ನಾಲ್ಕು ಗೆಲುವಿನ ಹಿನ್ನಲೆಯಲ್ಲಿ ಉತ್ತಮ ಫಾರ್ಮ್‌ನಲ್ಲಿದ್ದು, ನಾಯಕ ರಜತ್ ಪಾಟಿದಾರ್ ಹಾಗೂ ಶೆಫರ್ಡ್ ಲಭ್ಯವಿರುವುದು ಪ್ಲಸ್ ಪಾಯಿಂಟ್. ಕೆಕೆಆರ್‌ಗೆ ಉಳಿದ ಪಂದ್ಯಗಳಲ್ಲಿ ಗೆಲ್ಲುವುದು ಮಾತ್ರವಲ್ಲದೆ, ಇತರ ತಂಡಗಳ ಫಲಿತಾಂಶಗಳ ಮೇಲೆ ಅವಲಂಬಿಸಬೇಕಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa