ಬಳ್ಳಾರಿ : ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರವರ ಹುಟ್ಟು ಹಬ್ಬ ಆಚರಣೆ
ಬಳ್ಳಾರಿ, 18 ಮೇ (ಹಿ.ಸ.) : ಆ್ಯಂಕರ್ : ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ 92ನೇ ಹುಟ್ಟು ಹಬ್ಬವನ್ನು ಆಚರಿಸಿ, ಶತಾಯುಷಿಗಳಾಗಳು ಹಾರೈಸಲಾಯಿತು. ಬಳ್ಳಾರಿ ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಮುತ್ತು, ಬಸವ, ರಮಾದೇವಿ, ವೃಂದಾವನಿ, ಲಕ್ಷ
ಬಳ್ಳಾರಿ : ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರವರ ಹುಟ್ಟು ಹಬ್ಬದ ಆಚರಣೆ


ಬಳ್ಳಾರಿ : ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರವರ ಹುಟ್ಟು ಹಬ್ಬದ ಆಚರಣೆ


ಬಳ್ಳಾರಿ, 18 ಮೇ (ಹಿ.ಸ.) :

ಆ್ಯಂಕರ್ : ಬಳ್ಳಾರಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ 92ನೇ ಹುಟ್ಟು ಹಬ್ಬವನ್ನು ಆಚರಿಸಿ, ಶತಾಯುಷಿಗಳಾಗಳು ಹಾರೈಸಲಾಯಿತು.

ಬಳ್ಳಾರಿ ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಮುತ್ತು, ಬಸವ, ರಮಾದೇವಿ, ವೃಂದಾವನಿ, ಲಕ್ಷ್ಮಿ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande