ನವದೆಹಲಿ, 18 ಮೇ (ಹಿ.ಸ.) :
ಆ್ಯಂಕರ್ : ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಸಂದೇಶ ತಿಳಿಸಿರುವ ಮೋದಿ, ತಮ್ಮ ಮುತ್ಸದ್ದಿತನ ಮತ್ತು ಸಾರ್ವಜನಿಕ ಸೇವೆಯ ಬಗೆಗಿನ ಉತ್ಸಾಹದಿಂದ ವ್ಯಾಪಕವಾಗಿ ಗೌರವಿಸಲ್ಪಡುತ್ತಾರೆ. ಹಲವಾರು ವಿಷಯಗಳ ಕುರಿತು ಅವರ ಬುದ್ಧಿವಂತಿಕೆ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿದೆ. ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ ಎಂದು ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa