ಧಾರವಾಡ, 18 ಮೇ (ಹಿ.ಸ.) :
ಆ್ಯಂಕರ್ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಬೆಳಗಾವಿ ಹಾಗೂ ಮೈಸೂರು ಕಂದಾಯ ವಿಭಾಗದ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗಾಗಿ 90 ದಿನಗಳ ವಸತಿಯುತ ಪೆಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 23, 2025ರೊಳಗಾಗಿ ಸೇವಾ ಸಿಂಧು ಪೋರ್ಟಲ್ (sevasindhuservices.karnataka.gov.in) ಮೂಲಕ ಅರ್ಜಿ ಸಲ್ಲಿಸಬೇಕು. ವಿವರಗಳಿಗೆ dom.karnataka.gov.in ಅಥವಾ 8277799990 ಅನ್ನು ಸಂಪರ್ಕಿಸಬಹುದು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa