ಹೈದರಾಬಾದ್ ಅಗ್ನಿ ದುರಂತ ; ಪರಿಹಾರ ಘೋಷಿಸಿದ ಪ್ರಧಾನಿ
ನವದೆಹಲಿ, 18 ಮೇ (ಹಿ.ಸ.) : ಆ್ಯಂಕರ್ : ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ಮೃತರ ಹತ್ತ
Pm


ನವದೆಹಲಿ, 18 ಮೇ (ಹಿ.ಸ.) :

ಆ್ಯಂಕರ್ : ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಸಂತಾಪ ಸೂಚಿಸಿ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಮೃತರ ಹತ್ತಿರದ ಸಂಬಂಧಿಕರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಿಂದ 2 ಲಕ್ಷ ರೂ. ಗಾಯಾಳುಗಳಿಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande