ಬೆಂಗಳೂರು, 18 ಮೇ (ಹಿ.ಸ.) :
ಆ್ಯಂಕರ್ : ಹಿರಿಯ ರಾಜಕಾರಣಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಕೋರಿರುವ ಸಿದ್ದರಾಮಯ್ಯ ಮತ್ತಷ್ಟು ಕಾಲ ತಮಗೆ ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ದೇವರು ಕರುಣಿಸಲೆಂದು ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa