14 Jun 2025, 0:39 HRS IST

ಚಿನ್ನ-ಬೆಳ್ಳಿ ದರದಲ್ಲಿ ಏರಿಕೆ
ಬೆಂಗಳೂರು, 20 ಮೇ (ಹಿ.ಸ.) : ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ದರ ಪ್ರತಿ 10 ಗ್ರಾಂಗೆ ₹95,520 ರಿಂದ ₹95,670ರ ನಡುವೆ ಮಾರಾಟವಾಗುತ್ತಿದೆ. 22 ಕ್ಯಾರೆಟ್ ಚಿನ್ನ ₹87,560 ರಿಂದ ₹87,710ರ ನಡುವೆ ಮಾರಾಟವ
Gold rate


ಬೆಂಗಳೂರು, 20 ಮೇ (ಹಿ.ಸ.) :

ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಏರಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ದರ ಪ್ರತಿ 10 ಗ್ರಾಂಗೆ ₹95,520 ರಿಂದ ₹95,670ರ ನಡುವೆ ಮಾರಾಟವಾಗುತ್ತಿದೆ.

22 ಕ್ಯಾರೆಟ್ ಚಿನ್ನ ₹87,560 ರಿಂದ ₹87,710ರ ನಡುವೆ ಮಾರಾಟವಾಗುತ್ತಿದೆ.

ದೆಹಲಿಯಲ್ಲಿ ಬೆಳ್ಳಿ ದರ ಪ್ರತಿ ಕೆ.ಜಿ‌ಗೆ ₹98,100 ಆಗಿದೆ.

ಬೆಂಗಳೂರು, ಹೈದರಾಬಾದ್, ಭುವನೇಶ್ವರ ಸೇರಿದಂತೆ ಬಹುತೆಕ ನಗರಗಳಲ್ಲಿ 24 ಕ್ಯಾರೆಟ್ ಚಿನ್ನ ₹95,520 ಹಾಗೂ 22 ಕ್ಯಾರೆಟ್ ಚಿನ್ನ ₹87,560ಗೆ ಮಾರಾಟವಾಗುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande