ನವದೆಹಲಿ, 22 ಮೇ (ಹಿ.ಸ.) :
ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಚಿನ್ನ ಹಾಗೂ ಬೆಳ್ಳಿಯ ದರದಲ್ಲಿ ಏರಿಕೆಯಾಗಿದೆ. ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ ₹97,580 ಮತ್ತು 22 ಕ್ಯಾರೆಟ್ ₹89,460 ದರದಲ್ಲಿ ಮಾರಾಟವಾಗುತ್ತಿದೆ. ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು ಸೇರಿದಂತೆ ಇತರ ಪ್ರಮುಖ ನಗರಗಳಲ್ಲಿಯೂ ಬೆಲೆಯಲ್ಲಿ ಏರಿಕೆಯಾಗಿದೆ.
ಬೆಳ್ಳಿಯ ದರ ದೆಹಲಿಯಲ್ಲಿ ಪ್ರತಿ ಕಿಲೋ ಗ್ರಾಂ ₹1,00,100 ಆಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa