ಬೆಳಗಾವಿ, 24 ಮೇ (ಹಿ.ಸ.) :
ಆ್ಯಂಕರ್ : 17 ವರ್ಷದ ಅಪ್ರಾಪ್ತ ಮೇಲೆ ಅತ್ಯಾಚಾರ ಆರೋಪ ಹಿನ್ನಲೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಖಳಿಯ ರಾಮಮಂದಿರ ಲೋಕೇಶ್ವರ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಬಾಗಲಕೋಟೆಯ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹಿಳಾ ಠಾಣೆ ಪೊಲೀಸರು ಮೂಡಲಗಿ ಪೋಲಿಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಿದ್ದರು. ಸ್ವಾಮೀಜಿ ವಿರುದ್ಧ ಪೋಕ್ಸ ಪ್ರಕರಣ ದಾಖಲಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa