ಬಳ್ಳಾರಿ, 28 ಮೇ (ಹಿ.ಸ.) :
ಆ್ಯಂಕರ್ : ಬಳ್ಳಾರಿ ತಾಲ್ಲೂಕಿನ ಪರಮದೇವನಹಳ್ಳಿ ಗ್ರಾಮದ ನಿವಾಸಿ ಎಂ. ನಾಗರಾಜ (38) ಅವರು ಕಾಣೆಯಾಗಿರುವ ಕುರಿತು ಪಿ.ಡಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂದಾಜು 5.5 ಅಡಿ ಎತ್ತರ, ದುಂಡು ಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅಂಗಿ ಮತ್ತು ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ.
ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಪಿ.ಡಿ ಹಳ್ಳಿ ಪೊಲೀಸ್ ಠಾಣೆಯ ದೂ.08392-265010 ಮತ್ತು ಪಿ.ಎಸ್.ಐ ರವರ ಮೊ.9480803052, ಪಿ.ಡಿ.ಹಳ್ಳಿ ವೃತ್ತದ ಸಿಪಿಐ ಕಚೇರಿ ದೂ.08392-276461 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ. 08392-258100/102, ಬಳ್ಳಾರಿ ಎಸ್.ಪಿ ರವರ ಕಚೇರಿ ದೂ.08392-258400, ಸಿರುಗುಪ್ಪ ಡಿ.ಎಸ್.ಪಿ ರವರ ಕಚೇರಿ ದೂ.08392-276000 ಗೆ ಸಂಪರ್ಕಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್