ಬೆಂಗಳೂರು, 03 ಮೇ (ಹಿ.ಸ.) :
ಆ್ಯಂಕರ್ : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಿಂದಾಗಿ ಮಂಗಳೂರು ಬೂದಿಮುಚ್ಚಿದ ಕೆಂಡವಾಗಿದೆ. ಇದರ ನಡುವೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.
ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಯಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa