ಹೊಸಪೇಟೆ, 03 ಮೇ (ಹಿ.ಸ.) :
ಆ್ಯಂಕರ್ : ಮೇ.12 ರಂದು ಶ್ರೀ ಭಗವಾನ ಬುದ್ಧರ ಜಯಂತಿ ಆಚರಣೆ ಹಿನ್ನಲೆಯಲ್ಲಿ ಮೇ.5 ರಂದು ಸೋಮವಾರ, ಬೆ.11:30 ಕ್ಕೆ, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗದಲ್ಲಿ ಪೂರ್ವಸಿದ್ದತಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್