ಸುಹಾಸ್ ಶೆಟ್ಟಿ ಕೊಲೆ : ಎಂಟು ಜನ ಶಂಕಿತರು ಪೋಲಿಸ್ ವಶಕ್ಕೆ
ಮಂಗಳೂರು, 03 ಮೇ (ಹಿ.ಸ.) : ಆ್ಯಂಕರ್ : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ೮ ಜನ ಶಂಕಿತರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಹತ್ಯೆ ಘಟನೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ನೇತೃತ್ವದಲ್ಲಿ 5 ವಿಶೇ
ಸುಹಾಸ್ ಶೆಟ್ಟಿ ಕೊಲೆ : ಎಂಟು ಜನ ಶಂಕಿತರು ಪೋಲಿಸ್ ವಶಕ್ಕೆ


ಮಂಗಳೂರು, 03 ಮೇ (ಹಿ.ಸ.) :

ಆ್ಯಂಕರ್ : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ೮ ಜನ ಶಂಕಿತರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಹತ್ಯೆ ಘಟನೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ನೇತೃತ್ವದಲ್ಲಿ 5 ವಿಶೇಷ ತಂಡ ರಚಿಸಲಾಗಿತ್ತು, ಘಟನೆ ನಡೆದ 24 ಗಂಟೆಗಳಲ್ಲಿ 8 ಶಂಕಿತರನ್ನು ವಶಕ್ಕೆ ಪಡೆಯಲಾಗಿದ್ದು ಶಂಕಿತರ ವಿಚಾರಣೆ ಮುಂದುವರಿದಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande