ಬಳ್ಳಾರಿ : `ಥಗ್ ಲೈಫ್' ಬಿಡುಗಡೆಗೆ ಕರವೇ ವಿರೋಧ
ಬಳ್ಳಾರಿ, 30 ಮೇ (ಹಿ.ಸ.) : ಆ್ಯಂಕರ್ : ಚಿತ್ರನಟ ಕಮಲ್ ಹಾಸನ್ ಅವರ `ಥಗ್ ಲೈಪ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ
ಬಳ್ಳಾರಿ: `ಥಗ್ ಲೈಫ್' ಬಿಡುಗಡೆಗೆ ಕರವೇ ವಿರೋಧ


ಬಳ್ಳಾರಿ: `ಥಗ್ ಲೈಫ್' ಬಿಡುಗಡೆಗೆ ಕರವೇ ವಿರೋಧ


ಬಳ್ಳಾರಿ: `ಥಗ್ ಲೈಫ್' ಬಿಡುಗಡೆಗೆ ಕರವೇ ವಿರೋಧ


ಬಳ್ಳಾರಿ, 30 ಮೇ (ಹಿ.ಸ.) :

ಆ್ಯಂಕರ್ : ಚಿತ್ರನಟ ಕಮಲ್ ಹಾಸನ್ ಅವರ `ಥಗ್ ಲೈಪ್' ಸಿನಿಮಾವನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಅಂಗಡಿ ಶಂಕ್ರಪ್ಪ ಅವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ನಗರದ ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಮಲ್ ಹಾಸನ್ ಅವರ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಡಳಿತದ ಮೂಲಕ ಕರ್ನಾಟಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ವೇದಿಕೆಯ ಪದಾಧಿಕಾರಿಗಳು ಮತ್ತು ಮುಖಂಡರು ಪಾಲ್ಗೊಂಡಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande